....ನಮ್ಮ ಶಾಲಾ ಬ್ಲಾಗ್'ಗೆ ಸ್ವಾಗತ....

Wednesday, 29 October 2014

ಶಾಲಾ ಮಟ್ಟದ ಕ್ರೀಡೋತ್ಸವ

              ಮಂಜೇಶ್ವರ ಉಪಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಮಕ್ಕಳನ್ನು ಆಯ್ಕೆ ಮಾಡಲು ನಮ್ಮ ಶಾಲೆಯಲ್ಲಿ ಶಾಲಾ ಮಟ್ಟದ ಕ್ರೀಡಾಕೂಟವನ್ನು ನಡೆಸಲಾಯಿತು. ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸುವ ಮೂಲಕ ಮಕ್ಕಳಲ್ಲಿ ಕ್ರೀಡಾ ಮನೋಭಾವವನ್ನು ಮೂಡಿಸಲಾಯಿತು.






No comments:

Post a Comment