....ನಮ್ಮ ಶಾಲಾ ಬ್ಲಾಗ್'ಗೆ ಸ್ವಾಗತ....

Tuesday 17 February 2015

ಶಾಲಾ ಕ್ರೀಡಾಕೂಟ

              2014-15 ನೇ ಶೈಕ್ಷಣಿಕ ವರ್ಷದ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಮಕ್ಕಳ ಕ್ರೀಡಾಕೂಟವನ್ನು ತಾ. 16-02-2015 ನೇ ಸೋಮವಾರದಂದು ನಡೆಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಲಜಾಕ್ಷಿ ಎ ರವರು ಮಕ್ಕಳ ಕ್ರೀಡಾಕೂಟಕ್ಕೆ ಚಾಲನೆಯನ್ನಿತ್ತರು. ವಿವಿಧ ರೀತಿಯ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು.












No comments:

Post a Comment