....ನಮ್ಮ ಶಾಲಾ ಬ್ಲಾಗ್'ಗೆ ಸ್ವಾಗತ....

Tuesday, 30 June 2015

ವಿದ್ಯಾರಂಗ ಕಲಾ ಸಾಹಿತ್ಯ ವೇದಿಕೆ ಹಾಗೂ ಬಾಲ ಸಭೆ ಉದ್ಘಾಟನೆ

       2015-16 ನೇ ಸಾಲಿನ ಬಾಲ ಸಭೆ ಹಾಗೂ ವಿದ್ಯಾರಂಗ ಕಲಾ ಸಾಹಿತ್ಯ ವೇದಿಕೆಯ ಉದ್ಘಾಟನಾ ಕಾರ್ಯಕ್ರಮವು ವಿದ್ಯಾರ್ಥಿ ಅಬ್ದುಲ್ ಕಾದರ್ ನಾದೀಮ್'ರ ಅಧ್ಯಕ್ಷತೆಯಲ್ಲಿ ಜರಗಿತು. ಶಾಲಾ ಪಿ.ಟಿ.ಎ ಅಧ್ಯಕ್ಷ ಶ್ರೀ ಸದಾಶಿವ ಕಣ್ವತೀರ್ಥ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಲಜಾಕ್ಷಿ ಎ ರವರು ಶುಭ ಕೋರಿದರು. ಇದೇ ಸಂದರ್ಭದಲ್ಲಿ ಎಲ್ಲಾ ತರಗತಿಯ ಮಕ್ಕಳಿಂದ ರಚಿತವಾದ ಹಸ್ತಪತ್ರಿಕೆಗಳನ್ನು ಬಿಡುಗಡೆಗೊಳಿಸಲಾಯಿತು. ಶಾಲಾ ವಿದ್ಯಾರ್ಥಿನಿ ನಿಹಾ ಫಾತಿಮ ಕಾರ್ಯಕ್ರಮ ನಿರೂಪಿಸಿದರು.







No comments:

Post a Comment