....ನಮ್ಮ ಶಾಲಾ ಬ್ಲಾಗ್'ಗೆ ಸ್ವಾಗತ....

Friday 8 January 2016

ಪಿ.ಟಿ.ಎ ಸಭೆ

                ತಾ. 08-01-2015 ನೇ ಶುಕ್ರವಾರದಂದು ಮಧ್ಯಾಹ್ನ ಗಂಟೆ 2:30 ಕ್ಕೆ ಸರಿಯಾಗಿ ಶಾಲಾ ಪಿ.ಟಿ.ಎ ಹಾಗೂ ಕ್ಲಾಸ್ ಪಿ.ಟಿ.ಎ ಸಭೆಯನ್ನು ಕರೆಯಲಾಯಿತು. ಶಾಲಾ ಪಿ.ಟಿ.ಎ ಅಧ್ಯಕ್ಷ ಶ್ರೀ ಸದಾಶಿವ ಕಣ್ವತೀರ್ಥ ಅಧ್ಯಕ್ಷತೆ ವಹಿಸಿದರು. ಶಾಲಾ ಮುಖಾಯೋಪಾಧ್ಯಾಯಿನಿ ಶ್ರೀಮತಿ ಜಲಜಾಕ್ಷಿ ಎ ಉಪಸ್ಥಿತರಿದ್ದರು. ಮಧ್ಯಾವಧಿ ಪರೀಕ್ಷಾ ಮೌಲ್ಯಮಾಪನದ ಉತ್ತರ ಪತ್ರಿಕೆಯ ವಿತರಣೆ, ಶಾಲಾ ಶೈಕ್ಷಣಿಕ ಪ್ರವಾಸ, ಶಾಲಾ ವಾರ್ಷಿಕೋತ್ಸವ ಮೊದಲಾದ ವಿಷಯಗಳಿಗೆ ಸಂಬಂಧಿಸಿ ಚರ್ಚೆ ನಡೆಸಿ ತೀರ್ಮಾನವನ್ನು ಕೈಗೊಳ್ಳಲಾಯಿತು. ಅಧ್ಯಾಪಕ ಜಯಪ್ರಶಾಂತ್ ಪಿ ಸ್ವಾಗತಿಸಿ, ಅಧ್ಯಾಪಿಕೆ ಶ್ರೀಮತಿ ಭವ್ಯಶ್ರೀ ಯನ್ ವಂದಿಸಿದರು.





No comments:

Post a Comment