....ನಮ್ಮ ಶಾಲಾ ಬ್ಲಾಗ್'ಗೆ ಸ್ವಾಗತ....

Monday 6 June 2016

ವಿಶ್ವ ಪರಿಸರ ದಿನಾಚರಣೆ

           ನಮ್ಮ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಆ ಪ್ರಯುಕ್ತ ಶಾಲಾ ಮಕ್ಕಳು ಘೋಷಣೆಗಳನ್ನು ಕೂಗುತ್ತಾ ಪರಿಸರ ಸ್ನೇಹೀ ಮೆರವಣಿಗೆಯನ್ನು ನಡೆಸಲಾಯಿತು. ಮಕ್ಕಳಿಗೆ ಸಸಿಗಳನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಲಜಾ ಎ ರವರು ವಿತರಿಸಿದರು. ಬಳಿಕ ಶಾಲಾ ಪರಿಸರ ಶುಚೀಕರಣ ನಡೆಸಲಾಯಿತು. ಶಾಲಾ ಶಿಕ್ಷಕ ವೃಂದ ಹಾಗೂ ಪಿ. ಟಿ.ಎ ಅಧ್ಯಕ್ಷರು ಸಹಕರಿಸಿದರು.







No comments:

Post a Comment